JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

Published : Feb 18, 2023, 11:56 AM IST

ರಾಜ್ಯದಲ್ಲಿ ವಿಧಾನಸಭೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಇತ್ತ ದಳಪತಿ ಕುಟುಂಬಕ್ಕೆ ಹಾಸನ ಟಿಕೆಟ್‌ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ.
 

ಹಾಸನ ಟಿಕೆಟ್‌ ವಿಚಾರವಾಗಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಉಂಟಾಗಿದ್ದು, ದೇವೇಗೌಡರ ಮನೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಶಿವರಾತ್ರಿ ಹಬ್ಬದ ನೆಪದಲ್ಲಿ ಗೌಡರ ಕುಟುಂಬ ಸೇರಲಿದೆ. ಪ್ರೀತಂಗೌಡ ಸವಾಲು ಸ್ವೀಕರಿಸಲು ರೇವಣ್ಣ ಕುಟುಂಬ ಸಿದ್ಧವಾಗಿದ್ದು, ಭವಾನಿಗೆ ಸಿಗದಿದ್ರೆ ನಾನೇ ಸ್ಪರ್ಧೆ ಮಾಡ್ತೀನಿ ರೇವಣ್ಣ ಈಗಾಗಲೇ ತಿಳಿಸಿದ್ದಾರೆ. ಹೊಳೆನರಸೀಪುರ, ಹಾಸನದಿಂದ ರೇವಣ್ಣ ಸ್ಪರ್ಧೆ ಸಾಧ್ಯತೆ ಇದೆ. ಸ್ವರೂಪ್‌ಗೆ ಟಿಕೆಟ್‌ ನೀಡಲು  ಕುಮಾರಸ್ವಾಮಿ ಇಚ್ಛಿಸಿದ್ದು, ಭವಾನಿಗೆ ಟಿಕೆಟ್‌ ಕೊಡಿಸಲು ರೇವಣ್ಣ ಫ್ಯಾಮಿಲಿ ಒತ್ತಾಯ ಮಾಡುತ್ತಿದೆ.

ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಶ್ರೀರಾಮ ಸೇನೆಯಲ್ಲಿ ಅಸಮಾಧ ...

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more