ಬಂಪರ್ ಬಜೆಟ್ ಮಂಡಿಸಿದ ಬೊಮ್ಮಾಯಿ: ಬಿಜೆಪಿ ಬ್ರಹ್ಮಾಸ್ತ್ರದ ರಹಸ್ಯ ಏನು?

ಬಂಪರ್ ಬಜೆಟ್ ಮಂಡಿಸಿದ ಬೊಮ್ಮಾಯಿ: ಬಿಜೆಪಿ ಬ್ರಹ್ಮಾಸ್ತ್ರದ ರಹಸ್ಯ ಏನು?

Published : Feb 18, 2023, 04:11 PM IST

ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಅನ್ನುವುದು ಬ್ರಹ್ಮಾಸ್ತ್ರ. ಆದರೆ ಅದನ್ನು ಈ ಸಲ ಬಿಜೆಪಿ ಯಾವ ರೀತಿ ಪ್ರಯೋಗಿಸಿದೆ ಎಂಬ ಡೀಟೇಲ್ಸ್ ಇಲ್ಲಿದೆ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಿದ್ದು, ವಿವಿಧ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಬೊಮ್ಮಾಯಿ ಸರ್ಕಾರದ ಬಜೆಟ್ ರಾಜಕೀಯದಲ್ಲಿ ಸಂಚಲನ ಮೂಡಿಸದೇ ಹೋದ್ರೂ, ಒಂದು ಅಲೆ ಉದ್ಭವಿಸೋ ಹಾಗೆ ಮಾಡಿದೆ. ಬಜೆಟ್'ನಲ್ಲಿ ಮಠ ಮಂದಿರಗಳಿಗೆ ಸಾವಿರ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು, ಮಹಿಳೆಯರಿಗೆ  ಸ್ವಾವಲಂಬನೆ ಶಕ್ತಿ. ಕಲಿಕೆಯ ಜೊತೆ ಕೌಶಲ್ಯ, ಮನೆ ಮನೆಗೆ ಆರೋಗ್ಯ ಸೇರಿ ಅನೇಕ ಬಂಪರ್ ನೀಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Bengaluru: ಮಂತ್ರಿ ಮಾಲ್‌ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ: ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more