ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

ರಾಜ್ಯದಲ್ಲಿ ಕ್ವಿಕ್ ರಾಜಕೀಯ, ಮತ್ತೆ ಶುರುವಾಯ್ತು ರೆಸಾರ್ಟ್ ಪಾಲಿಟಿಕ್ಸ್‌..!

Published : May 12, 2023, 12:05 PM IST

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.   ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. 

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಎಕ್ಸಿಟ್‌ ಪೋಲ್‌ ಸಮೀಕ್ಷೆಗಳು ರಾಜಕೀಯ ಪಕ್ಷಗಳನ್ನ ನಿದ್ದೆಗೆಡಿಸಿದ್ದು. ತಂತ್ರ ಪ್ರತಿತಂತ್ರಗಳಿಗೆ ಮೇ 13 ರಂದು ಉತ್ತರ ಸಿಗಲಿದೆ.  ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರಕ್ಕೆ ಬರಲಿದ್ದು. ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ.ಅತಂತ್ರ ವಿಧಾನಸಭೆ ರಚನೆಯಾದರೆ ಶಾಸಕರುಗಳನ್ನು ಹಿಡಿದಿಟ್ಟುಕೊಳ್ಳುವುದು ರಾಜಕೀಯ ಪಕ್ಷಗಳಿಗೆ ಸವಾಲಾಗಲಿದೆ. ಆಪರೇಷನ್ ಕಮಲ, ಆಪರೇಷನ್ ಹಸ್ತಕ್ಕೆ ಜೆಡಿಎಸ್‌ನಿಂದ ಶಾಸಕರನ್ನು ಸೆಳೆಯುವ ಪ್ರಯತ್ನಗಳು ನಡೆಯುವ ಸಾಧ್ಯತೆಗಳು ಇರುವುದರಿಂದ ಜೆಡಿಎಸ್ ಶಾಸಕರ ಒಗ್ಗಟ್ಟನ್ನು ಕಾಪಾಡುವುದು ಸವಾಲಾಗಲಿದೆ.  ಹಾಗಾಗಿ, ಫಲಿತಾಂಶ ಹೊರಬಿದ್ದು, ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶಾಸಕರನ್ನು ಕಾಪಾಡಿಕೊಳ್ಳಲು ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗುವ ಸಾಧ್ಯತೆಗಳಿವೆ. ಹಾಗಾಗಿ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ಗಳು ಈ ಚುನಾವಣೆಯಲ್ಲಿ ಬಹುತೇಕ ಗೆಲ್ಲುವ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಈಗಾಗಲೇ ಸಂಪರ್ಕಿಸಿ ಅವರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಳನ್ನು ರೂಪಿಸಿವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!