ನನ್ನ ವೋಟು ನನ್ನ ಮಾತು :ಚಾಮುಂಡೇಶ್ವರಿ ಹೊಟಗಳ್ಳಿ  ಕ್ಷೇತ್ರದ ಮಂದಿ ಏನ್ ಹೇಳ್ದ್ರು ?

ನನ್ನ ವೋಟು ನನ್ನ ಮಾತು :ಚಾಮುಂಡೇಶ್ವರಿ ಹೊಟಗಳ್ಳಿ ಕ್ಷೇತ್ರದ ಮಂದಿ ಏನ್ ಹೇಳ್ದ್ರು ?

Published : Apr 24, 2023, 11:57 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಚಾಮುಂಡೇಶ್ವರಿ ಹೊಟಗಳ್ಳಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ,ಚಾಮುಂಡೇಶ್ವರಿ ಬೀರಿಹುಂಡಿ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಭ್ಯರ್ಥಿ ಮುಖ್ಯ ಅಲ್ಲ ಮೋದಿ ಮುಖ್ಯ ಎಂದು ಹೇಳಿದ್ದಾರೆ. ಹಾಗೇ ಚಾಮುಂಡೇಶ್ವರಿಯಲ್ಲಿ ಒಕ್ಕಲಿಗರ ಸಂಖ್ಯೆ ಜಾಸ್ತಿ ಇರುವುದರಿಂದ ಎಲ್ಲರ ಮತ ಜೆಡಿಎಸ್‌ಗೆ ಮೀಸಲು ಅದಕ್ಕಾಗಿ ಜೆಡಿಎಸ್‌ ಬರುತ್ತೆ ಎಂದು ಹೇಳಿದ್ದಾರೆ.  ಹಾಗೇ  ಯಾವ  ಪಕ್ಷ ಬಂದರು ಯಾವ ಅಭಿವೃದ್ದ ಮಾಡಿಲ್ಲ  ಜಿಟಿ ದೇವೇಗೌಡ ಆಗಿರಬಹುದು, ಸಿದ್ದರಾಮಯ್ಯ ಆಗಿರಬಹುದು  ಸಾರ್ವಜನಿಕರಿಗಾಗಿ  ಕೆಲಸ ಮಾಡಲ್ಲ ಎಂದು ಹೊಟಗಳ್ಳಿ  ಕ್ಷೇತ್ರದ ಮಂದಿ ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!