ಸಿದ್ದರಾಮಯ್ಯ V\S ವಿ ಸೋಮಣ್ಣ, ಸಿದ್ದರಾಮನ ಹುಂಡಿ ಮತದಾರರ ಮನದಾಳದ ಏನು.?

ಸಿದ್ದರಾಮಯ್ಯ V\S ವಿ ಸೋಮಣ್ಣ, ಸಿದ್ದರಾಮನ ಹುಂಡಿ ಮತದಾರರ ಮನದಾಳದ ಏನು.?

Published : Apr 23, 2023, 11:07 AM ISTUpdated : Apr 23, 2023, 11:10 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಸಿದ್ದರಾಮನ ಹುಂಡಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ವರುಣಾ ಸಿದ್ದರಾಮನ ಹುಂಡಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲಾವನ್ನೂ ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ಸೋಮಣ್ಣ ಗೆಲ್ಲಲ್ಲ ಎಂದಿದ್ದಾರೆ . ವರುಣಾದಲ್ಲಿ ಸಿದ್ದರಾಮಯ್ಯ ಎಲ್ಲಾ ಅಭಿವೃದ್ದಿಯನ್ನು ಮಾಡಿದ್ದಾರೆ, ಅವರ ಸ್ವ ಕ್ಷೇತ್ರ ವರುಣಾ ಇಲ್ಲಿನ ಮತದಾರರು ಅವರ ಕೈ ಬಿಡಲ್ಲಾ ಎಂದು ಅಭಿಪ್ರಯಾ ತಿಳಿಸಿದ್ದಾರೆ  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!