ಧ್ರುವನಾರಾಯಣ ನಿಧನ, ನಂಜನಗೂಡು ಟಿಕೆಟ್​ ಪುತ್ರನಿಗೆ ನೀಡುವಂತೆ ಒತ್ತಾಯ..!

ಧ್ರುವನಾರಾಯಣ ನಿಧನ, ನಂಜನಗೂಡು ಟಿಕೆಟ್​ ಪುತ್ರನಿಗೆ ನೀಡುವಂತೆ ಒತ್ತಾಯ..!

Published : Mar 14, 2023, 11:00 AM IST

ಆರ್.ಧ್ರುವನಾರಾಯಣ ನಿಧನದ ಬೆನ್ನೆಲೆ ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೆಟ್ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ನಂಜನಗೂಡಲ್ಲಿ ಧ್ರುವನಾರಾಯಣ್‌ ಬೆಂಬಲಿಗರು ಹೋರಾಟ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನದ ಬೆನ್ನೆಲೆ ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೆಟ್ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ನಂಜನಗೂಡಲ್ಲಿ ಧ್ರುವನಾರಾಯಣ್‌ ಬೆಂಬಲಿಗರು ಹೋರಾಟ ನಡೆಸಿದ್ದು, ಶ್ರದ್ಧಾಂಜಲಿ ಹೆಸರಿನಲ್ಲಿ ಇಂದು ಧ್ರುವನಾರಾಯಣ ಸಭೆ ನಡೆಸಲಿದ್ದಾರೆ. ನಂಜನಗೂಡಿನ ನಂದಿ ಕನ್ವೆನ್ಷನ್‌ ಹಾಲ್‌ನಲ್ಲಿ ಮೀಟಿಂಗ್‌ ಮಾಡಲಿದ್ದಾರೆ. ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮುಖಂಡರು ,ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇನ್ನು ವರಿಷ್ಟರ ಮೇಲೆ ಮತ್ತಷ್ಟು ಒತ್ತಡ ಹೇರುವ ತಂತ್ರ ಹೂಡಿರುವ ಮೂಲ ಕಾಂಗ್ರೆಸಿಗರು,  ದರ್ಶನ್‌ ಬೆಂಬಲಕ್ಕೆ ನಿಂತಿದ್ದಾರೆ. ದ್ರವ ಕುಟುಂಬಕ್ಕೆ ಅನ್ಯಾಯ ಮಾಡಲ್ಲ ಎಂದಿದ್ದಾರೆ ಡಿ.ಕೆ ಶಿವಕುಮಾರ್‌. ಹಾಗೆ ದರ್ಶನ್‌ಗೆ ಕರೆಮಾಡಿ ಬಯೋಡೇಟಾವನ್ನು  ಮಲ್ಲಿಕಾರ್ಜುನ ಖರ್ಗೆ ಪಡೆದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!