karnataka election ಕಾಂಗ್ರೆಸ್‌ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ:ಎಚ್‌ ಡಿ ದೇವೇಗೌಡ

karnataka election ಕಾಂಗ್ರೆಸ್‌ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ:ಎಚ್‌ ಡಿ ದೇವೇಗೌಡ

Published : May 02, 2023, 06:01 PM IST

ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯೆಗೆ ನಿರಾಕರಿಸಿದ ಹೆಚ್‌ಡಿ ದೇವೇಗೌಡ, ಜೆಡಿಎಸ್ ಪ್ರಣಾಳಿಕೆಯ ಎಲ್ಲಾ ಭರವಸೆ ಈಡೇರಿಸುತ್ತಾರೆ ಎಂದಿದ್ದಾರೆ. ಈ ಕುರಿತು ಹೆಚ್‌ಡಿ ದೇವೇಗೌಡ ನೀಡಿದ ಪ್ರತಿಕ್ರಿಯೆ ಇಲ್ಲಿದೆ.

ಬೆಂಗಳೂರು(ಮೇ.02): ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆವನ್ನು ಈಡೇರಿಸುತ್ತೇವೆ. ಕೊಟ್ಟಿರುವ ಮಾತು ಉಳಿಸಿಕೊಳ್ಳುವ ಏಕೈಕ ವ್ಯಕ್ತಿ ಹೆಚ್‌ಡಿ ಕುಮಾರಸ್ವಾಮಿ. ರಾಜ್ಯದ ಜನತೆ ಮತ ನೀಡಿದರೆ ಎಲ್ಲಾ ಭರವಸೆ ಈಡೇರಿಸುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ದೇವೇಗೌಡ, ಜೆಡಿಎಸ್ ಜನರ ಬೇಡಿಕೆಗೆ ತಕ್ಕಂತೆ ಸ್ಪಂದಿಸಿದೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅವರ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more