ನೀಟ್ ಪರೀಕ್ಷೆಗೆ ತೊಂದರೆ: ಮೋದಿ ರೋಡ್‌ ಶೋ ಮುಂದೂಡುವಂತೆ ಹೆಚ್‌ಡಿಕೆ  ಆಗ್ರಹ

ನೀಟ್ ಪರೀಕ್ಷೆಗೆ ತೊಂದರೆ: ಮೋದಿ ರೋಡ್‌ ಶೋ ಮುಂದೂಡುವಂತೆ ಹೆಚ್‌ಡಿಕೆ ಆಗ್ರಹ

Published : May 05, 2023, 03:37 PM IST

ಬೆಂಗಳೂರಿನಲ್ಲಿ  ರವಿವಾರ ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋನಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ ರೋಡ್ ಶೋ ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 

ಬೆಂಗಳೂರಿನಲ್ಲಿ  ರವಿವಾರ ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋನಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಹೀಗಾಗಿ ರೋಡ್ ಶೋ ಮುಂದೂಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು .ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕಾಗಿ ಅವರು ಏನು ಬೇಕಾದರೂ ಮಾಡ್ತಾರೆ ಎಂದು ತಿಳಿಸಿದರು. ಅದಲ್ಲದೆ ಜನಸಾಮಾನ್ಯರ ಬದುಕಿನ ಬಗ್ಗೆ ಬಿಜೆಪಿಗೆ  ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಹೆಚ್‌ ಡಿ ಕೆ ಟೀಕಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more