ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಹೋಟೆಲ್‌ ಮೇಲೆ ದಾಳಿ, 6 ಲಕ್ಷ ವಶ

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಹೋಟೆಲ್‌ ಮೇಲೆ ದಾಳಿ, 6 ಲಕ್ಷ ವಶ

Published : May 09, 2023, 10:18 AM ISTUpdated : May 09, 2023, 10:44 AM IST

 ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಸೇರಿದ ಹೋಟೆಲ್‌ ಮೇಲೆ  ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ,  ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. 

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಸೇರಿದ ಹೋಟೆಲ್‌ ಮೇಲೆ  ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ,  ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. ಅದಲ್ಲದೆ  ಈ ಹಣವನ್ನು  ಮತದಾರರಿಗೆ ಹಂಚಲು ಸಂಗ್ರಹಿಸಿ ಇಡಲಾಗಿದೆ ಎನ್ನಲಾಗಿದ್ದು, ಒಂದೊಂದು ಕವರ್‌ನಲ್ಲಿ  ಮೂರು ಸಾವಿರ ರೂಪಯಿ ಹಾಕಿಡಲಾಗಿತ್ತು ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು  ಯಾಸೀರ್‌ ಖಾನ್‌ ಪಠಾಣ್‌ ಸಿ ಎಂ ಬಸವರಾಜ ಬೊಮ್ಮಾಯಿ  ವಿರುದ್ದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು,ಮೊದಲು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾಗಿದ್ದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more