PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

Published : Apr 18, 2023, 09:19 PM IST

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲು ಹಿಂದಿರುವ ಕಾರಣವನ್ನು ಹಾಗೂ ವ್ಯಕ್ತಿಯ ಹೆಸರನ್ನು ಸ್ವತಃ ಶೆಟ್ಟರ್ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಸದ್ಯ ಬಿಜೆಪಿಯಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೇರಳದಲ್ಲಿ ಒಂದು ಸ್ಥಾನ ಬರಲಿಲ್ಲ, ತಮಿಳುನಾಡಲ್ಲಿ ಒಂದೆರಡು ಸ್ಥಾನ, ಪಶ್ಚಿಮ ಬಂಗಾಳದಲ್ಲಿ ಹೆಸರಿಲ್ಲ. ಇಷ್ಟೆಲ್ಲಾ ಕಡೆ ಕಳುಹಿಸಿ ಉಸ್ತುವಾರಿ ನೋಡಿಕೊಂಡ ಸೋಲಿನ ಸರದಾರನಿಗೆ ಕರ್ನಾಟಕದ ಉಸ್ತುವಾರಿ ಕೊಡಲಾಗಿದೆ. ನಮ್ಮ ಸರ್ಕಾರ ಇರುವಾಗ ನಮ್ಮ ಕೆಳಗೆ ಕೆಲಸ ಮಾಡಿದ ಅಣ್ಣಾಮಲೈ ಮುಂದೆ ಮಾಜಿ ಸಿಎಂ ಆದ ನಾನು ಕೈಕಟ್ಟಿ ನಿಲ್ಲಬೇಕು. ಇದೆಲ್ಲಾ ಬಿಜೆಪಿಯಲ್ಲಿ ನಡೆಯುತ್ತಿದೆ. ಇದೇ ಕಾರಣಕ್ಕೆ ನಾನು ಹೊರಬಂದೇ ಎಂದು ಜಗಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more