ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

Published : Feb 13, 2023, 03:45 PM ISTUpdated : Feb 13, 2023, 04:01 PM IST

ಮೈಸೂರು ಹೆದ್ದಾರಿಯಲ್ಲೇ ನರೇಂದ್ರ ಮೋದಿ ಹೆಲಿಕಾಫ್ಟರ್ ಇಳಿಯಲಿದ್ದು, ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರಲ್ಲಿ ಕಮಲ ಅರಳಲಿದೆಯಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಪ್ರಮುಖ 3 ರಾಜಕೀಯ ಪಕ್ಷಗಳು ಎಲೆಕ್ಷನ್ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿವೆ. ಈ ತಂತ್ರಗಾರಿಕೆಯಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ ಎಂದು ಹೇಳಿದ್ರೂ ತಪ್ಪಿಲ್ಲ. ಇದೆಲ್ಲದಕ್ಕಿಂತ ಹೆಚ್ಚಾಗಿ ಖುದ್ದು ಮೋದಿಯೇ ಎಲೆಕ್ಷನ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಕೇಸರಿ ಧ್ವಜ ಹಾರಿಸಲು ಬಿಜೆಪಿ ಜಿದ್ದಿಗೆ ಬಿದ್ದಿದೆ. ಹೀಗಾಗಿ ಮೋದಿ ಹಳೇ ಮೈಸೂರು ಭಾಗಕ್ಕೆ ಹೆಚ್ಚಾಗಿ ಭೇಟಿ ನೀಡಲಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more