ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

Published : May 05, 2023, 12:52 PM IST

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು.

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು. ಹಾಗೇ  ಸುದೀಪ್ ಕೂಡ ಪ್ರಚಾರಕ್ಕೆ ಹೋಗುತ್ತಿದ್ದಾರೆ ಹಾಗಂತ ನಾಳೆ ಸಿಕ್ಕರೆ ನಾವು ಮಾತಾಡಲ್ವಾ? ಕಿಚ್ಚ ನನ್ನ ಒಳ್ಳೆ ಗೆಳೆಯ. ಇಲ್ಲಿ ವಾರ್‌ ಏನೂ ಇಲ್ಲ  ಎಂದು ಹೇಳಿದರು. ಇನ್ನು  ನನಗೆ ಮಾತಾನಾಡಲು  ಬರಲ್ಲ ಅಂತಲ್ಲ , ಮಾತಾಡೋಕೆ ಇಷ್ಟ ಇಲ್ಲ. ಗೌರವ ಕೊಟ್ಟು ಗೌರವ ತೆಗೆದುಕೊಳ್ಳಬೇಕು ಎಂದು ಹೇಳಿದರು. ಅದಲ್ಲದೆ ಪುನೀತ್‌ ಹೆಸರಿನಲ್ಲಿ ಸೇವೆ ಮಾಡಿ ಮಾಡುವವರು ಹೇಳಿಕೊಳ್ಳಲ್ಲ.  ನಾವಿಲ್ಲಿ ಯುದ್ದ ಮಾಡಲು ಬಂದಿಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಯೋಚಿಸಬೇಕು ಎಂದು ಪ್ರತಾಪ್‌ ಸಿಂಹನಿಗೆ ಟಾಂಗ್‌ ನೀಡಿದರು 


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!