ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

Published : May 05, 2023, 03:22 PM IST

ಬಿಜೆಪಿ ರಾಜ್ಯದಲ್ಲಿ  135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ರಾಜ್ಯದಲ್ಲಿ   135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ  ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ . ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಹಾಗೇ ಕಾಂಗ್ರೆಸ್‌ ಪ್ರಣಾಳಿಯ ಕುರಿತು ಪ್ರತಿಕ್ರಿಯೆ ನೀಡಿದ್ದು  ಕಾಂಗ್ರೆಸ್‌ ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ ಮಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಹೇಳಿದರು .
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more