ಜವಾಬ್ದಾರಿಯುತ ಸ್ಪೀಕರ್ ಸ್ಥಾನಕ್ಕೆ ನಾನು ಅರ್ಹನಲ್ಲ ಎನ್ನುತ್ತಲೇ ಸಚಿವ ಸ್ಥಾನಕ್ಕೆ ಕರ್ಚೀಫ್ ಹಾಕಿದ ಆರ್‌ವಿ

ಜವಾಬ್ದಾರಿಯುತ ಸ್ಪೀಕರ್ ಸ್ಥಾನಕ್ಕೆ ನಾನು ಅರ್ಹನಲ್ಲ ಎನ್ನುತ್ತಲೇ ಸಚಿವ ಸ್ಥಾನಕ್ಕೆ ಕರ್ಚೀಫ್ ಹಾಕಿದ ಆರ್‌ವಿ

Published : May 19, 2023, 04:58 PM IST

ನನಗೆ ಸ್ಪೀಕರ್‌ ಆಗುವ ಸರ್ಹತೆ ಇಲ್ಲ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಂತ್ರಿ ಸ್ಥಾನದ ಆಕಾಂಕ್ಷಿ ಎಂಬಂತೆ ಮಾತನಾಡಿದ್ದಾರೆ.

ಬೆಂಗಳೂರು (ಮೇ.19): ರಾಜ್ಯದ 2023ರ ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ಸ್ಪೀಕರ್‌ (ವಿಧಾನಸಭಾ ಅಧ್ಯಕ್ಷ) ಆಗುವ ಸರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದು, ಪ್ರಮಾಣವಚನ ಸ್ವೀಕಾರ ಮಾತ್ರ ಬಾಕಿಯಿದೆ. ಆದರೆ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬುದಕ್ಕೆ ಯಾರ ಬಳಿಯೂ ಸ್ಪಷ್ಟ ಉತ್ತರಗಳಿಲ್ಲ. ಸಚಿವ ಸಂಪುಟದಲ್ಲಿ ನಾನು ಇರುವ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದ ಸಚಿವ ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more