ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

Published : May 15, 2023, 06:51 PM IST

ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ದೆಹಲಿ (ಮೇ 15): ದೆಹಲಿಗೆ ತೆರಳಿರುವ ಶಾಸಕ ಎಂ.ಬಿ. ಪಾಟೀಲ್‌, ನಿನ್ನೆ ಜಿತೇಂದ್ರ ಸಿಂಗ್‌, ಸುಶೀಲ್‌ ಕುಮಾರ್‌ ಶಿಂಧೆ ಶಾಸಕರ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹೈಕಮಾಂಡ್‌ ಮುಂದಿಟ್ಟ ನಂತರ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ 56ರಲ್ಲಿ 34 ಮಂದಿ ಲಿಂಗಾಯತ ನಾಯಕರು ಆರಿಸಿ ಬಂದಿದ್ದೇವೆ. ನನಗೂ ಮುಖ್ಯಮಂತ್ರಿ ಆಸೆಯಿದೆ.ಶಾಸಕರ ಅಭಿಪ್ರಾಯ ಯಾರಿಗೆ ಬರುತ್ತದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಈಗ ಶಾಸಕಾಂಗ ಸಭೆಯಲ್ಲಿ ಯಾವ ತೀರ್ಮಾನ ಮಾಡಿದ್ದಾರೆ ಎಂದು ನನ್ನ ಬಳಿ ಮಾಹಿತಿಯಿಲ್ಲ. ವೀಕ್ಷಕರ ಬಳಿಯಿದ್ದು, ಅದನ್ನು ಹೈಕಮಾಂಡ್‌ ಬಳಿ ಹೇಳುತ್ತಾರೆ. ನಾವು ಒಗ್ಗಟ್ಟಾಗಿದ್ದೇವೆ ಎಲ್ಲಿಯೂ ಬಣ್ಣ ಬಣ್ಣದ ರಾಜಕೀಯ ಮಾಡುವುದಿಲ್ಲ. ಯಾವುದೇ ಬಣ ಕಿತ್ತಾಟ ಇಲ್ಲ, ಶಾಸಕರ ಮತ ಎಣಿಕೆ ಆಗಿಲ್ಲ. ಹೈಕಮಾಂಡ್‌ ನಾಯಕರು ಸಿಎಂ ಅಭ್ಯರ್ಥಿಗಳ ಮುಂದೆ ಮತಗಳನ್ನು ಎಣಿಕೆ ಮಾಡಲಿದ್ದಾರೆ ಎಂದು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more