'ಟಿಕೆಟ್‌ ಕೈ ತಪ್ಪೋದಕ್ಕೆ ಸಿದ್ದರಾಮಯ್ಯ ಕಾರಣ!' 'ಬಿಜೆಪಿಗೆ ಹೈಕಮಾಂಡ್ ನಾನೇನಾ?'

'ಟಿಕೆಟ್‌ ಕೈ ತಪ್ಪೋದಕ್ಕೆ ಸಿದ್ದರಾಮಯ್ಯ ಕಾರಣ!' 'ಬಿಜೆಪಿಗೆ ಹೈಕಮಾಂಡ್ ನಾನೇನಾ?'

Published : Jun 18, 2020, 03:57 PM ISTUpdated : Jun 18, 2020, 04:04 PM IST
  • ನನಗೆ ಟಿಕೆಟ್ ತಪ್ಪಿಸುವಲ್ಲಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪಾತ್ರ ಇದೆ! ವಿಶ್ವನಾಥ್ ಆರೋಪ
  • ಎಂಟಿಬಿಗೊಂದು ನ್ಯಾಯ ನನಗೊಂದು ನ್ಯಾಯ ಯಾಕೆ? ಅವರು ಸೋತಿಲ್ಲವೇ? ಹಳ್ಳಿ ಹಕ್ಕಿ ಪ್ರಶ್ನೆ
  • ಬಿಜೆಪಿಗೂ ಹೈಕಮಾಂಡ್ ನಾನೇನಾ? ವಿಶ್ವನಾಥ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು (ಜೂ. 18):  ವಿಧಾನ ಪರಿಷತ್ತು ಟಿಕೆಟ್ ಕೈತಪ್ಪಿರುವುದರ ಹಿಂದೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪಾತ್ರ ಇದೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.  ಟಿಕೆಟ್ ಸಿಕ್ಕಿಲ್ಲ ಅಂತ ಬೇಸರ ಆಗಿಲ್ಲ, ರಾಜ್ಯದಿಂದ ನನ್ನ ಹೆಸರು ಶಿಫಾರಸು ಮಾಡಲಾಗಿತ್ತು, ದೆಹಲಿಯಲ್ಲಿ ಬದಲಾವಣೆ ಆಗಿದೆ. ಯಡಿಯೂರಪ್ಪ ಅವರ ಮೇಲೆ ಇನ್ನೂ ನನಗೆ ನಂಬಿಕೆ ಇದೆ. ಎಂಟಿಬಿಗೊಂದು ನ್ಯಾಯ ನನಗೊಂದು ನ್ಯಾಯ ಯಾಕೆ? ಅವರು ಸೋತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ನೋಡಿ | ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!...

ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಗೂ ಹೈಕಮಾಂಡ್ ನಾನೇನಾ? ಎಂದು ವ್ಯಂಗವಾಡಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!