ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!

ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!

Published : Aug 11, 2022, 11:04 PM IST

ಸಿದ್ದರಾಮಯ್ಯ ಸರ್ಕಾರ ಹುಟ್ಟು ಹಾಕಿದ್ದ ಎಸಿಬಿ ಸಂಸ್ಥೆ ಕಳೆದ 6 ವರ್ಷದಲ್ಲಿ ಸರಿಸುಮಾರು 200 ಕೋಟಿ ರೂಪಾಯಿಗೂ ಹೆಚ್ಚು ಹಣ ಖರ್ಚು ಮಾಡಿದೆ. ಆದರೆ ಶಿಕ್ಷೆಯಾಗಿರುವುದು ಕೇವಲ 4 ಜನರಿಗೆ ಮಾತ್ರ. ಅದೂ ಕೂಡ ಕೆಳಹಂತದ ಸಿಬ್ಬಂದಿಗಳಿಗೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಲೋಕಾಯುಕ್ತ ಸಂಸ್ಥೆಯ ಅಧಿಕಾರ ಕಿತ್ತುಕೊಂಡು ಎಸಿಬಿ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಎಸಿಬಿ ಮುಚ್ಚಿ ಲೋಕಾಯುಕ್ತ‌ಕ್ಕೆ ಫುಲ್ ಪವರ್ ನೀಡಲು ಹೈಕೋರ್ಟ್ ಆದೇಶ ನೀಡಿದೆ. ಲೋಕಾಯುಕ್ತ ಸಂಸ್ಥೆಯನ್ನು ಅಂದಿನ ಸಿಎಂ ಸಿದ್ದರಾಮಯ್ಯ ಕತ್ತು ಹಿಸುಕಿದ್ದು ಹೇಗೆ? ಇದರ ಬದಲು ಸರ್ಕಾರದ ಕೈಗೊಂಬೆಯಾಗಿ ವರ್ತಿಸುವ ಎಸಿಬಿಯನ್ನು ಹುಟ್ಟು ಹಾಕಿದ್ದರು. ಆದರೆ ಹೈಕೋರ್ಟ್ ತೀರ್ಪು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯಗೆ ತೀವ್ರ ಮುಖಭಂಗ ತಂದಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more