ಯಾವ ರಾಜ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ? ಹಿಂದುಳಿದ ವರ್ಗದ ಕತೆಏನು?

ಯಾವ ರಾಜ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ? ಹಿಂದುಳಿದ ವರ್ಗದ ಕತೆಏನು?

Published : Oct 07, 2022, 11:16 PM IST

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ನಿರ್ಧಾರ, ಭಾರತ್ ಜೋಡೋ ಯಾತ್ರೆಯಲ್ಲಿ ಗೌಡನಾದ ರಾಹುಲ್ ಗಾಂಧಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ವಿಚಾರಣೆ ಸೇರಿದಂತೆ ಇಂದಿನ ಇಡೀ ದಿನದ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ನೀಡಿದ್ದ ಮೀಸಲಾತಿಯನ್ನು ಹೆಚ್ಚಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಿರ್ಧಾರ ಪ್ರಕಟಿಸಿದರು. ದೇಶದ ಹಲವು ರಾಜ್ಯಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ. ಇದೀಗ ಕರ್ನಾಟಕ ಎಸ್‌ಸಿ ಎಸ್‌ಟಿ ಮೀಸಲಾತಿ ಹೆಚ್ಚಳದಿಂದ ಒಟ್ಟು ಮೀಸಲಾತಿ ಶೇಕಡಾ 50ಕ್ಕಿಂತ ಹೆಚ್ಚಾಗುತ್ತಾ? 2ಎ, 2ಬಿ, 3ಎ, 3ಬಿ ಸೇರಿದಂತೆ ಹಲವು ಒಳಮೀಸಲಾತಿಗಳು ದೇಶದಲ್ಲಿದೆ. ಈ ಒಳಮೀಸಲಾತಿಗ ಪ್ರಮಾಣ ಎಷ್ಟಿದೆ? ಈ ಕೆಟಗರಿಯಲ್ಲಿ ಬರುವ ಸಮುದಾಯಗಳ ಮೀಸಲಾತಿಗೆ ಅಸಮಧಾನ ಯಾಕೆ? ಇಲ್ಲಿದೆ ವಿವರ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more