Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Published : Dec 23, 2021, 02:44 PM IST

  ರಾಜ್ಯ  ರಾಜಕಾರಣದ ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

 

ಬೆಂಗಳೂರು (ಡಿ.23): ರಾಜ್ಯ  ರಾಜಕಾರಣದ (Politics) ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ (Cabinet) ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

ಇದರಲ್ಲಿ ಕೆಲವರಿಗೆ ಹಿರಿತನ ಶಾಪ ಅದರೆ ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣ ಆಗಿರುವುದು ಗುಂಪುಗಾರಿಕೆ. ಈ ನಿಟ್ಟಿನಲ್ಲಿ ಕೈ ಬಿಡಲಾಗುವ ಐವರ ಸ್ಥಾನಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವ ಚರ್ಚೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಆರಂಭವಾಗಿದೆ. ಯಾವ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಈ ತಿಂಗಳ ಅಂತ್ಯದ ವೇಳೆಗೆ ನಿರ್ಧಾರ ಆಗಲಿದ್ದು, ಸಚಿವರ ಹೆಸರು ಫೈನಲ್ ಆಗುತ್ತಿದ್ದಂತೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more