'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

Published : Dec 06, 2020, 08:24 PM ISTUpdated : Dec 06, 2020, 08:26 PM IST

ಮಾಜಿ ಸಿಎಂ ಕುಮಾರಸ್ವಾಮಿಗೆ ಸೋಮಶೇಖರ್ ತಿರುಗೇಟು/ ದೋಸ್ತಿ ಸರ್ಕಾರ ಉರುಳಿಸಿದ ವಿಚಾರ/ ಸತ್ಯ ಗೊತ್ತಿದ್ದವರೂ ಹೇಳುತ್ತಿಲ್ಲ/ ಸಿದ್ದು -ಕುಮಾರಸ್ವಾಮಿ ಇಬ್ಬರೂ ಸಿಎಂಗಳಾಗಿದ್ದವರು

ಬೆಂಗಳೂರು( ಡಿ. 06 )  ಸಿದ್ದರಾಮಯ್ಯ ಟ್ರಾಪ್ ಮಾಡಿದ್ದರು ಎಂಬ  ಹೇಳಿಕೆಗೆ ಸಚಿವ ಎಸ್‌ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ನಾನು ಕಾಂಗ್ರೆಸ್ ನಲ್ಲಿ ಇದ್ದೆ..ಸಿದ್ದರಾಮಯ್ಯ ಟೀಂ ನಲ್ಲಿ ಅಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ.

'ಸುಳ್ಳು ಹೇಳುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮ'

ರಾಜಕಾರಣದಲ್ಲಿ ಅಂಬೆಗಾಲು ಇಡುತ್ತಿರುವ ನಾನು ಅಮಾಯಕ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರು ಸಿಎಂಗಳಾಗಿದ್ದವರು. ಸತ್ಯ ಅವರಿಗೆ ಗೊತ್ತು ಎಂದು  ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!