ದಿಢೀರ್ ದೆಹಲಿಗೆ ಹೋದ ಶಶಿಕಲಾ ಸಂಪುಟ ಪುನಾರಚನೆ ಬಗ್ಗೆ ಕೊಟ್ಟ ಬ್ರೇಕಿಂಗ್!

ದಿಢೀರ್ ದೆಹಲಿಗೆ ಹೋದ ಶಶಿಕಲಾ ಸಂಪುಟ ಪುನಾರಚನೆ ಬಗ್ಗೆ ಕೊಟ್ಟ ಬ್ರೇಕಿಂಗ್!

Published : Jul 29, 2020, 04:05 PM ISTUpdated : Jul 29, 2020, 04:08 PM IST

ಸಚಿವ ಸಂಪುಟ ಪುನಾರಚನೆ/ ದಿಢೀರ್ ಎಂದು ದೆಹಲಿಗೆ ದೌಡಾಯಿಸಿದ ಶಶಿಕಲಾ ಜೊಲ್ಲೆ/ ಕೇಂದ್ರದ ಸಚಿವರ ಭೇಟಿಗೆ ಬಂದಿದ್ದೆ ಎಂದ ಶಶಿಕಲಾ/ ನನ್ನನ್ನು ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ

ನವದೆಹಲಿ(ಜು. 29)  ಕರ್ನಾಟಕದಲ್ಲಿ  ಸಂಪುಟ ಪುನಾರಚನೆ ಸುದ್ದಿ ಹೊರಬೀಳುತ್ತಲೇ ರಾಜಕೀಯ ವಲಯದಲ್ಲಿ ತೀವ್ರ ಬೆಳವಣಿಗೆ ನಡೆಯುತ್ತಿದೆ. ಸಚಿವ ಸ್ಥಾನಕ್ಕೆ ಕತ್ತರಿ ಬೀಳಲಿದೆ ಎಂಬ ಮಾತು ಕೇಳಿಬಂದ ತಕ್ಷಣವೇ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ.

ಇದ್ದಕ್ಕಿದ್ದಂತೆ ದೆಹಲಿಗೆ ಹಾರಿದ ಸವದಿ, ಕಾರಣ ನಿಗೂಢ

ಬಿಜೆಪಿಯ ಹೈಕಮಾಂಡ್ ಭೇಟಿಗೆ ಜೊಲ್ಲೆ ತೆರಳಿದ್ದಾರೆ. ನನ್ನನ್ನು ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಶಶಿಕಲಾ ಹೇಳಿದ್ದಾರೆ.

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!