ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

Published : May 24, 2022, 11:42 AM IST

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 
 
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more