ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

Published : Jul 28, 2021, 11:13 AM ISTUpdated : Jul 28, 2021, 11:35 AM IST

ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಸಿಎಸ್ ರವಿಕುಮಾರ್ ಅವರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲದೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಬಳಿಕ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಹೊಸಬರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಪಟ್ಟಿಯನ್ನು ಸಿದ್ದಮಾಡಿ ಈ ಸಂಬಂದ ಹೈ ಕಮಾಮಡಿಗೆ ರವಾನೆ ಮಾಡಲಿದ್ದಾರೆ.  

  

ಬೆಂಗಳೂರು (ಜು.28): ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ!

ಇಂದು ಸಿಎಂ ಬೊಮ್ಮಾಯಿ ಸಿಎಸ್ ರವಿಕುಮಾರ್ ಅವರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲದೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ಚರ್ಚಿಸಲಿದ್ದಾರೆ. ನೆರೆ ಪೀಡಿತ ಪ್ರದೇಶಗಳ ಭೇಟಿ ಬಳಿಕ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಸಂಪುಟಕ್ಕೆ ಹೊಸಬರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಸಚಿವರ ಪಟ್ಟಿಯನ್ನು ಸಿದ್ದಮಾಡಿ ಈ ಸಂಬಂದ ಹೈ ಕಮಾಂಡಿಗೆ ರವಾನೆ ಮಾಡಲಿದ್ದಾರೆ.  

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!