ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

Published : Jun 08, 2022, 06:38 PM ISTUpdated : Jun 08, 2022, 06:53 PM IST

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more