ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

Published : Oct 25, 2023, 05:57 PM IST

ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಶಪಥದ ಹಿಂದೆ ಭಾರಿ ದೊಡ್ಡ ರಾಜಕೀಯ ಲೆಕ್ಕಾಚಾರವಿದೆ. 

ಬೆಂಗಳೂರು (ಅ.25): ರಾಜ್ಯ ರಾಜಕಾರಣದ ಅತೀ ದೊಡ್ಡ ದುಷ್ಮನಿಗೆ ಸಿಕ್ಕಿದೆ ರೋಚಕ ತಿರುವು. ದಳಪತಿ ಕುಮಾರಸ್ವಾಮಿಗೆ ಕನಕವ್ಯೂಹದ ಮೂಲಕ ಟಕ್ಕರ್ ಕೊಡಲು ಮುಂದಾದ್ರು ಕನಕಾಧಿಪತಿ. ಡಿಕೆಶಿ ಕರ್ಮಭೂಮಿ ಕನಕಪುರ ಇನ್ನು ಮುಂದೆ ಬೆಂಗಳೂರು ಜಿಲ್ಲೆಗೆ ಸೇರಲಿದ್ಯಂತೆ. ಎಲ್ಲಿಯ ಬೆಂಗಳೂರು, ಎಲ್ಲಿಯ ಕನಕಪುರ..? ಅಷ್ಟಕ್ಕೂ ರಾಮನಗರ ಜಿಲ್ಲೆಯಿಂದ ಕನಕಪುರವನ್ನು ಬೇರ್ಪಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿರೋದ್ಯಾಕೆ..? ಡಿಕೆ ಶಿವಕುಮಾರ್ ಅವರ ಕರ್ಮಭೂಮಿ ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಹೊರಟು ನಿಂತಿದ್ದಾರೆ.

ಹುಲಿ ಉಗುರು ಪೆಂಡೆಂಟ್‌ ಧರಿಸಿದ ನಟ ಜಗ್ಗೇಶ್, ದರ್ಶನ್‌ಗೆ ಅರಣ್ಯ ಇಲಾಖೆ ನೋಟಿಸ್‌: ನಿಖಿಲ್‌ ಕುಮಾರಸ್ವಾಮಿ ಬಚಾವ್‌!

ಕನಕಪುರ ಡಿಕೆ ಶಿವಕುಮಾರ್ ಅವರ ಕರ್ಮಭೂಮಿ. ರಾಮನಗರ ಕುಮಾರಸ್ವಾಮಿಯವರ ರಾಜಕೀಯ ಶಕ್ತಿಕೇಂದ್ರ. ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಡಿಸಿಎಂ ಡಿಕೆಶಿ ಶಪಥ ಮಾಡಿದ್ದಾರೆ. ಒಟ್ಟಿನಲ್ಲಿ ವಿಜಯದಶಮಿಯ ದಿನ ಡಿಸಿಎಂ ಡಿಕೆ ಶಿವಕುಮಾರ್ ನೀಡಿರೋ ಹೇಳಿಕೆ, ಕನಕಾಧಿಪತಿ ಮತ್ತು ದಳಪತಿ ಮಧ್ಯೆ ಹೊಸ ರಾಜಕೀಯ ಸಮರಕ್ಕೆ ಮುನ್ನುಡಿ ಬರೆದಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more