News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

Published : Sep 08, 2023, 11:45 PM IST

ರಾಜ್ಯದಲ್ಲಿ ಕಾಂಗ್ರೆಸ್‌ನ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ಸಲುವಾಗಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಹಗ್ಗ ಹಿಡಿದುಕೊಂಡು ಬಂದಿವೆ. ಮುಂದಿನ ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ.


ಬೆಂಗಳೂರು (ಸೆ.8): ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ ಪಕ್ಷದ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮೈತ್ರಿ ಹಗ್ಗ ಸಿದ್ಧವಾಗಿದೆ. ಕೈ ಪಾಳಯದ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಫೈನಲ್‌ ಆಗಿದೆ. ಈ ಮೈತ್ರಿಯಿಂದ ಖುಷಿ ಪಟ್ಟವರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ. ಮೈಸೂರಿನಲ್ಲಿ ಪ್ರತಾಪ್‌ ಸಿಂಹರನ್ನು ಸೋಲಿಸುವಂತೆ ಸ್ವತಃ ಸಿದ್ಧರಾಮಯ್ಯ ಅವರೇ ಕರೆ ನೀಡಿದ್ದರು. 

ಇನ್ನು ನಾನು ಮನೆಯಲ್ಲಿ ಕೂರಲ್ಲ, 3-4 ದಿನಗಳಲ್ಲಿ ರಾಜ್ಯ ಪ್ರವಾಸ: ಬಿಎಸ್‌ವೈ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಕೇಸರಿ ಪಡೆ ಜೆಡಿಎಸ್‌ನ ಕೈ ಹಿಡಿದಿದೆ. ಅದರೊಂದಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳ ಮೇಲೂ ಬಿಜೆಪಿ ಕಣ್ಣಿಟ್ಟಿದೆ. ಇದೇ ವಿಚಾರವಾಗಿ ದೇವೇಗೌಡರು ದೆಹಲಿಗೆ ಹೋಗಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more