ರಾಜ್ಯ ಬಿಜೆಪಿಯಲ್ಲಿ ಸಂಚಲನ:  ಉಸ್ತುವಾರಿಗಳ ಜೊತೆ ಮಾತನಾಡಲು 10 ಶಾಸಕರಿಗೆ ಅನುಮತಿ

ರಾಜ್ಯ ಬಿಜೆಪಿಯಲ್ಲಿ ಸಂಚಲನ: ಉಸ್ತುವಾರಿಗಳ ಜೊತೆ ಮಾತನಾಡಲು 10 ಶಾಸಕರಿಗೆ ಅನುಮತಿ

Published : Jun 16, 2021, 03:54 PM IST

ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಗೊಂದಲವನ್ನು ಬಗೆಹರಿಸಲು ಖುದ್ದು ಹೈಕಮಾಂಡ್, ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿದೆ.ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅಶೋಕ್, 10 ಶಾಸಕರಿಗೆ ಉಸ್ತುವಾರಿಗಳ ಜೊತೆ ಮಾತನಾಡಲು ಮಾತ್ರ ಅನುಮತಿ ಎಂದಿದ್ದಾರೆ. ಅದನ್ನು ಮೀರಿದ್ರೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.16): ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಗೊಂದಲವನ್ನು ಬಗೆಹರಿಸಲು ಖುದ್ದು ಹೈಕಮಾಂಡ್, ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿದೆ.

ಅರುಣ್ ಸಿಂಗ್ ಆಗಮನಕ್ಕೂ ಮುನ್ನ ಸಿಎಂ ನಿವಾಸಕ್ಕೆ ಸಚಿವರ ದೌಡು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅಶೋಕ್, 10 ಶಾಸಕರಿಗೆ ಉಸ್ತುವಾರಿಗಳ ಜೊತೆ ಮಾತನಾಡಲು ಮಾತ್ರ ಅನುಮತಿ ಎಂದಿದ್ದಾರೆ. ಅದನ್ನು ಮೀರಿದ್ರೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!