ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

Published : Jul 22, 2021, 12:59 PM ISTUpdated : Jul 22, 2021, 02:30 PM IST

ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

ಬೆಂಗಳೂರು (ಜು.22): ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!