Karnataka Politics: ಟಿ.ಡಿ ರಾಜೇಗೌಡ ಖರೀದಿಯ 123 ಕೋಟಿ ಆಸ್ತಿ ಪ್ರಕರಣ: ಆಮಿಷವೊಡ್ಡಿ ಕೇಸ್ ವಾಪಸ್ ತೆಗೆಸಿದ್ರಾ ಶಾಸಕರು?

Karnataka Politics: ಟಿ.ಡಿ ರಾಜೇಗೌಡ ಖರೀದಿಯ 123 ಕೋಟಿ ಆಸ್ತಿ ಪ್ರಕರಣ: ಆಮಿಷವೊಡ್ಡಿ ಕೇಸ್ ವಾಪಸ್ ತೆಗೆಸಿದ್ರಾ ಶಾಸಕರು?

Published : Dec 23, 2022, 11:16 AM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಟಿ.ಡಿ ರಾಜೇಗೌಡ ವರ್ಸಸ್ ಮಾಜಿ ಶಾಸಕ ಡಿ.ಎನ್ ಜೀವರಾಜ್  ನಡುವೆ ನಡೆಯುತ್ತಿರುವ ಶೀತಲ ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಖರೀದಿ ಮಾಡಿರುವ 123 ಕೋಟಿ ಆಸ್ತಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್  ಪಡೆದುಕೊಳ್ಳುತ್ತಿದೆ. ಶಾಸಕರ ವಿರುದ್ಧ ಲೋಕಾಯುಕ್ತದಲ್ಲಿ ಕೇಸ್ ದಾಖಲು ಮಾಡಿದ ದೂರುದಾರ ವಿಜಯಾನಂದ ಐದೇ ದಿನಕ್ಕೆ ಕೇಸ್ ಹಿಂಪಡೆಯುವ ಮೂಲಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೊಂದು ಆರೋಪ ಹೊರಬರುವ ಮೂಲಕ ಆಸ್ತಿ ಖರೀದಿ ಮಾಡಿರುವ ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಕೇಸ್‌ ಹಿಂಪಡೆಯಲು ಶಾಸಕರ ಆಪ್ತರಿಂದಲೇ ಷಡ್ಯಂತ್ರ ಆರೋಪ ಕೇಳಿ ಬಂದಿದೆ. ವಿಜಯಾನಂದ ಕೇಸ್ ಹಿಂಪಡೆಯಲು ತೆಗೆದ ಬಾಂಡ್ ಪೇಪರ್ನಲ್ಲಿ ಶಾಸಕ ರಾಜೇಗೌಡರ ಸಂಬಂಧಿಯ ಪಿ.ಎ. ಫೋನ್ ನಂಬರ್, ಸಹಿ ಏಕೆ-ಹೇಗೆ ಬಂತು ಎಂದು ಬಿಜೆಪಿ ಮತ್ತೆ ಪ್ರಶ್ನಿಸಿದೆ. ಅಂದರೆ, ಅಲ್ಲಿಗೆ ಶಾಸಕರ ಕಡೆಯವರೇ ಕೇಸ್ ಹಿಂಪಡೆಸಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಸಾಬೀತಾದಂತಿದೆ ಎಂದು  ಆರೋಪಿಸಲಾಗಿದೆ.

Tungabhadra Dam: ನವಲಿ ಸಮಾನಾಂತರ ಜಲಾಶಯ: ಶೀಘ್ರ ಸರ್ವಪಕ್ಷ ಸಭೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more