ಕಾಂಗ್ರೆಸ್ ಕಾರ್ಯಕ್ರಮಕ್ಕೆ ಜಮೀರ್ ಗೈರು, ಬೆಂಬಲಿಗರ ಗಲಾಟೆ, ಸಿದ್ದು ಭಾಷಣ ಮೊಟಕು, ಡಿಕೆಶಿ ಗರಂ

ಕಾಂಗ್ರೆಸ್ ಕಾರ್ಯಕ್ರಮಕ್ಕೆ ಜಮೀರ್ ಗೈರು, ಬೆಂಬಲಿಗರ ಗಲಾಟೆ, ಸಿದ್ದು ಭಾಷಣ ಮೊಟಕು, ಡಿಕೆಶಿ ಗರಂ

Published : Nov 17, 2021, 10:03 AM ISTUpdated : Nov 17, 2021, 10:07 AM IST

 ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಗೈರುಹಾಜರಾಗಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. 

ಬೆಂಗಳೂರು (ನ. 17): ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಗೈರುಹಾಜರಾಗಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. 

ಅರಮನೆ ಮೈದಾನದ ನಲಪಾಡ್‌ ಪೆವಿಲಿಯನ್‌ನಲ್ಲಿ  ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್‌ ಜಬ್ಬಾರ್‌ ಅವರ ಪದಗ್ರಹಣ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ನಾಯಕರಷ್ಟೇ ಅಲ್ಲದೆ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಅಖಿಲ ಭಾರತ ಅಲ್ಪಸಂಖ್ಯಾತ ಕಾಂಗ್ರೆಸ್‌ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್‌ ಪ್ರತಾಪ್‌ ಗಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಆದರೆ, ಜಮೀರ್‌ ಅಹ್ಮದ್‌ ಅವರು ಈ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more