News Hour: ಸಿಎಂ ಕುರ್ಚಿ ಕಿತ್ತಾಟ, ಡಿಕೆಶಿ ಸಂಧಾನ-ಸತೀಶ್‌ ಜಾರಕಿಹೊಳಿ ಸಮರ!

News Hour: ಸಿಎಂ ಕುರ್ಚಿ ಕಿತ್ತಾಟ, ಡಿಕೆಶಿ ಸಂಧಾನ-ಸತೀಶ್‌ ಜಾರಕಿಹೊಳಿ ಸಮರ!

Published : Nov 07, 2023, 11:41 PM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ನಿಮದ ದೆಹಲಿಗೆ ಬುಲಾವ್‌ ಬಂದಿದೆ. ಹೈಕಮಾಂಡ್‌ ವಾರ್ನಿಂಗ್‌ಗೂ ಕ್ಯಾರೇ ಎನ್ನದೇ ಸಿಎಂ ಕುರ್ಚಿ ಕುಸ್ತಿ ನಡೆಯುತ್ತಿತ್ತು. ಇದು ಡಿಕೆಶಿಯಿಂದ ಶುರುವಾದ ಸಮಸ್ಯೆ ಎಂದು ಹೈಕಮಾಂಡ್‌ ಅರಿತಿದೆ.
 

ಬೆಂಗಳೂರು (ನ.7): ಡಿಸಿಎಂ ಡಿಕೆ ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಯ ಹಿಂದೆ ಡಿಕೆಶಿಯೇ ಇದ್ದಾರೆ ಎನ್ನುವುದನ್ನು ಹೈಕಮಾಂಡ್‌ ಅರಿತಿದ್ದರಿಂದಲೇ ದೆಹಲಿಗೆ ಬರುವಂತೆ ಡಿಕೆಶಿಗೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. 

ಇದರ ನಡುವೆ ದೆಹಲಿ ಯಾತ್ರೆಗೂ ಮುನ್ನ ಡಿಕೆಶಿ ಹೊಸ ದಾಳ ಉರುಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಭೇಟಿಯಾಗಿ ಸಂಧಾನ ಸರ್ಕಸ್ ಮಾಡಿದ್ದಾರೆ. ಈ ವೇಳೆ ಮತ್ತೆ ಸಿಎಂ ಕುರ್ಚಿ ಆಸೆಯನ್ನು ಬೆಳಗಾವಿ ಸಾಹುಕಾರ್ ಬಿಚ್ಟಿಟ್ಟಿದ್ದಾರೆ.

ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ: ಸಚಿವ ಸಂತೋಷ್ ಲಾಡ್

ಈ ನಡುವೆ ಬೆಳಗಾವಿ ಸಾಹುಕಾರ್‌ ದೊಡ್ಡ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರಾ ಎನ್ನುವ ಅನುಮಾನ ಕಾಡಿದೆ. 2028ರ ಚುನಾವಣೆಗೆ ಮುಖ್ಯಮಂತ್ರಿ ಸ್ಥಾನ ಕೇಳುವೆ. ಸಿಎಂ ಸ್ಥಾನಕ್ಕೆ 2028ಕ್ಕೆ ಕ್ಲೈಮ್ ಮಾಡ್ತೀವಿ ಎಂದು ಅವರು ಹೇಳಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more