ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

Published : Jul 04, 2021, 11:09 AM ISTUpdated : Jul 04, 2021, 11:14 AM IST

- ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವವರು ಪಕ್ಷ ಸೇರಲು ಅರ್ಜಿ ಹಾಕಬಹುದು

- ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ.

- ಯಾರೇ ಅರ್ಜಿ ಸಲ್ಲಿಸಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ: ಡಿಕೆಶಿ

ಬೆಂಗಳೂರು (ಜು. 04): ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು ಎಂದು ಹೇಳಿದ್ದೇನೆ. ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ. ಯಾರೇ ಅರ್ಜಿ ಸಲ್ಲಿಸಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ನಾನು 17 ಮಂದಿ ಶಾಸಕರು ಅರ್ಜಿ ಹಾಕಲಿ ಎಂದು ಹೇಳಿಲ್ಲ. ಅವರು ಯಾರೂ ನನ್ನನ್ನು ಸಂಪರ್ಕಿಸಿಯೂ ಇಲ್ಲ. 17 ಮಂದಿ ಹೊರತುಪಡಿಸಿ ಬೇರೆಯವರು ಸಂಪರ್ಕಿಸಿದ್ದಾರೆ. ಹೀಗಾಗಿ ಯಾರೇ ಪಕ್ಷಕ್ಕೆ ಬರಲು ಆಸಕ್ತಿ ಇದ್ದರೂ ಅರ್ಜಿ ಸಲ್ಲಿಸಬಹುದು. ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿಯು ಈ ಬಗ್ಗೆ ಪರಿಶೀಲನೆ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!