ಯಾವಾಗಲೂ 'ಅವರನ್ನು' ತಬ್ಬಿಕೊಂಡೇ ಇರಲು ಆಗುತ್ತಾ?

ಯಾವಾಗಲೂ 'ಅವರನ್ನು' ತಬ್ಬಿಕೊಂಡೇ ಇರಲು ಆಗುತ್ತಾ?

Published : Feb 07, 2020, 03:02 PM IST

ಗೆದ್ದ 17 ಶಾಸಕರು ಒಟ್ಟಾಗಿಲ್ಲ ಎಂಬ ಆರೋಪಕ್ಕೆ ಎಚ್ ವಿಶ್ವನಾಥ್ ಟೀಕಾಕಾರಿಗೆ ಟಾಂಗ್ ಕೊಟ್ಟಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದೇವೆ. ಭೇಟಿಯಾಗಿಲ್ಲ ಅಷ್ಟೇ ಎಂದಿದ್ದಾರೆ. 

ಬೆಂಗಳೂರು (ಫೆ. 07): ಗೆದ್ದ 17 ಶಾಸಕರು ಒಟ್ಟಾಗಿಲ್ಲ ಎಂಬ ಆರೋಪಕ್ಕೆ ಎಚ್ ವಿಶ್ವನಾಥ್ ಟೀಕಾಕಾರಿಗೆ ಟಾಂಗ್ ಕೊಟ್ಟಿದ್ದಾರೆ. 'ನಾವೆಲ್ಲಾ ಒಟ್ಟಾಗಿದ್ದೇವೆ. ಭೇಟಿಯಾಗಿಲ್ಲ' ಅಷ್ಟೇ ಎಂದಿದ್ದಾರೆ.

ಯಾರು ಬಂದಿಲ್ಲವೋ ಅವರನ್ನು ಕೇಳಿದರೆ ಉತ್ತಮ. ನಾವೆಲ್ಲಾ ಒಟ್ಟಿಗೆ ಇದ್ದೀವಿ. ಹಾಗಂತ ಯಾವಾಗಲೂ ಅವರನ್ನು ತಬ್ಬಿಕೊಂಡು ಇರಲು ಆಗುತ್ತಾ? ಗಂಡ-ಹೆಂಡತಿಯೇ ಜೊತೆಯಾಗಿ ಇರೋದಿಲ್ಲ. ನಾವೇನ್ರಿ ಜೊತೆಯಾಗಿರೋದು' ಎಂದು ತಮಾಷೆ ಮಾಡಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!