ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

Published : Sep 25, 2021, 01:31 PM ISTUpdated : Sep 25, 2021, 06:28 PM IST

ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ. ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. 

ಬೆಂಗಳೂರು (ಸೆ. 25): ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಇಬ್ಬರೂ ಒಟ್ಟಾಗಿ ಎತ್ತಿನಗಾಡಿ, ಸೈಕಲ್ ಹಾಗೂ ಟಾಂಗಾ ಸವಾರಿ ಮಾಡಿಕೊಂಡು ಸದನಕ್ಕೆ ಬಂದು ಗಮನ ಸೆಳೆದಿದ್ದಾರೆ.  ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. ಏನೀ ಒಗ್ಗಟ್ಟಿನ ಮಂತ್ರ.? ಇಬ್ಬರ ನಡುವಿನ ಅಸಮಾಧಾನ ಮುಗಿಯಿತಾ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..! 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!