ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

Published : Jun 09, 2021, 01:16 PM ISTUpdated : Jun 09, 2021, 01:20 PM IST

- 14ರವರೆಗೆ ‘ಮೌನ’: ಯೋಗೇಶ್ವರ್‌ ನಿರ್ಧಾರ

- ಶಾಸಕಾಂಗ ಸಭೆಗೆ ಸುನಿಲ್‌ ಕುಮಾರ್‌ ಒತ್ತಾಯ

- ಕೋವಿಡ್‌ ಕೆಲಸದಲ್ಲಿ ತೊಡಗಿರುವ ಬಿಎಸ್‌ವೈ

 

ಬೆಂಗಳೂರು (ಜೂ. 09): ಪಕ್ಷದ ಹೈಕಮಾಂಡ್‌ ಹೇಳಿದರೆ ರಾಜೀನಾಮೆಗೂ ಸಿದ್ಧ ಎಂದು ಮುಖ್ಯಮಂತ್ರಿ ಹೇಳಿಕೆ ನಂತರದ ಬಿಸಿ ಬಿಜೆಪಿಯಲ್ಲಿ ಇನ್ನೂ ಆರಿಲ್ಲ. ಇಡೀ ಚರ್ಚೆ ಸ್ಫೋಟಗೊಳ್ಳಲು ಕಾರಣರಾದ ಪ್ರವಾಸೋದ್ಯಮ ಸಚಿವಅವರು, ಜೂ.14ರವರೆಗೆ ಸುಮ್ಮನಿರುವಂತೆ ತಮಗೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಮ್ಮ ಆಪ್ತರ ಬಳಿ ಹೇಳುವ ಮೂಲಕ 14ರ ನಂತರ ಏನೋ ಬೆಳವಣಿಗೆ ಆಗಲಿದೆ ಎಂಬ ಕುತೂಹಲಕ್ಕೆ ಕಾರಣರಾಗಿದ್ದಾರೆ. 

ಇನ್ನೊಂದು ಕಡೆ ಬಿಜೆಪಿ ಹೈಕಮಾಂಡ್‌ ಈಗ ಏನೇ ಹೇಳಿಕೆ ನೀಡುವುದಕ್ಕೂ ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿಯೇ ಸದ್ಯಕ್ಕೆ ಯಾರೂ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನಿಸಿದೆ. ಹಾಗಾದರೆ ಜೂ. 14 ರ ಬಳಿಕ ರಾಜಕೀಯ ಬದಲಾವಣೆಯಾಗುತ್ತಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!