ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್  ಹೇಳಿದ ಬೊಮ್ಮಾಯಿ!

ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್ ಹೇಳಿದ ಬೊಮ್ಮಾಯಿ!

Published : Jun 25, 2021, 08:12 PM ISTUpdated : Jun 25, 2021, 08:15 PM IST

* ಎಕ್ಸಾಂ ಬರೆದಿದ್ದೇನೆ ಮುಂದೆ ಏನಾಗುತ್ತದೆ ನೋಡಬೇಕು
* ಸಚಿವ ಸಿಪಿ ಯೋಗೇಶ್ವರ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
* ನಾವು ಕೊರೋನಾ ಕಾಲದಲ್ಲಿ ಯಾವ ಪರೀಕ್ಷೆಯನ್ನು  ಇಟ್ಟುಕೊಂಡಿಲ್ಲ

ಬೆಂಗಳೂರು(ಜೂ. 25)  ಯೋಗೇಶ್ವರ ಎಕ್ಸಾಂ ಬರೆದಿದ್ದೀನಿ ಎನ್ನುವ ಹೇಳಿಕೆ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.  ಪರೀಕ್ಷೆ ಬರೆದಿದ್ದು ರಿಸಲ್ಟ್ ಗೆ ಕಾಯೋಣ ಎಂದು ಯೋಗೇಶ್ವರ ಹೇಳಿದ್ದರು.

'ಬಿಜೆಪಿ ನಾಯಕರೇ ಮೋಸ ಮಾಡಿದ್ದಾರೆ' ರಮೇಶ್ ಬಾಂಬ್

 ಟಾಂಗ್ ಕೊಟ್ಟಿರುವ ಬಸವರಾಜ ಬೊಮ್ಮಾಯಿ, ಕೊರೋನಾ ಕಾಲದಲ್ಲಿ ನಾವು ಯಾವ ಪರೀಕ್ಷೆಯನ್ನು ನಡೆಸುತ್ತಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ರಾಜಕಾರಣದ ಗೊಂದಲ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್