ವಾರಣಾಸಿಗೆ ತೆರಳಿದ ನಿರಾಣಿ.. ಭೇಟಿಯ ಹಿಂದಿನ ಉದ್ದೇಶ!

ವಾರಣಾಸಿಗೆ ತೆರಳಿದ ನಿರಾಣಿ.. ಭೇಟಿಯ ಹಿಂದಿನ ಉದ್ದೇಶ!

Published : Jul 19, 2021, 04:41 PM IST

* ರಾಜ್ಯ ರಾಜಕಾರಣದಲ್ಲಿಬದಲಾವಣೆ ಗಾಳಿ 
* ವಾರಣಾಸಿಗೆ ಭೇಟಿ ನೀಡಿದ ಮುರುಗೇಶ್ ನಿರಾಣಿ
* ವಾರಣಾಸಿಯಿಂದ ದೆಹಲಿಗೆ ತೆರಳಲಿರುವ ಸಚಿವ
* ವೈರಲ್ ಆಡಿಯೋ ನಂತರ ಅನೇಕ ಬದಲಾವಣೆ

ಬೆಂಗಳೂರು(ಜು. 19)  ರಾಜ್ಯ ರಾಜಕಾರಣದಲ್ಲಿ ವಿವಿಧ ಬೆಳವಣಿಗೆ ಆಗುತ್ತಿರುವಾಗ ಸಿಎಂ ರೇಸ್ ನಲ್ಲಿ ಇದ್ದಾರೆ ಎನ್ನಲಾಗಿರುವ ಗಣಿ ಸಚಿವ ಮುರುಗೇಶ್ ನಿರಾಣಿ ವಾರಣಾಸಿಗೆ ತೆರಳಿದ್ದಾರೆ.

ಸಿಎಂ ಸ್ಥಾನಕ್ಕೆ ಮೂವರ ಹೆಸರು ಮುಂಚೂಣಿಯಲ್ಲಿ

ಮುರುಗೇಶ್ ನಿರಾಣಿ ಅಲ್ಲಿಂದ ದೆಹಲಿಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ.  ಸೋಮವಾರ ಸಂಜೆ ವೇಳೆ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?