ಅಮಿತ್‌ ಶಾ ಭೇಟಿಯಾಗಲು ಸಿಎಂ ಜೊತೆ ಜಾರಕಿಹೊಳಿ: ಸಂಪುಟ ಸೇರಲು ಕಸರತ್ತು

ಅಮಿತ್‌ ಶಾ ಭೇಟಿಯಾಗಲು ಸಿಎಂ ಜೊತೆ ಜಾರಕಿಹೊಳಿ: ಸಂಪುಟ ಸೇರಲು ಕಸರತ್ತು

Published : Dec 31, 2022, 02:59 PM ISTUpdated : Dec 31, 2022, 03:46 PM IST

ಕರ್ನಾಟಕದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಿಂಚಿನ ಸಂಚಾರ ನಡೆಸಿದ್ದು, ರಾಜ್ಯ ನಾಯಕರ ಜೊತೆ ಮೀಟಿಂಗ್‌ ಮೇಲೆ ಮೀಟಿಂಗ್‌ ಮಾಡುತ್ತಿದ್ದಾರೆ.
 

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯ ಪ್ರವಾಸದಲ್ಲಿದ್ದು, ಅನೇಕ ಸಭೆಗಳನ್ನು ನಡೆಸುತ್ತಿದ್ದಾರೆ. ಅಮಿತ್ ಶಾ ಜೊತೆ ಚರ್ಚೆಗೂ ಮುನ್ನ ಸಿಎಂ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ರೇಸ್‌ ಕೋರ್ಸ್‌ ನಿವಾಸದಲ್ಲಿ ಸಿಎಂ ಪ್ರತ್ಯೇಕ ಸಭೆ ನಡೆಸಿದ್ದು, ಸಭೆಯಲ್ಲಿ ಸಿಎಂ ಬೊಮ್ಮಾಯಿ, ರಮೇಶ್‌ ಜಾರಕಿಹೊಳಿ, ಅರುಣ್‌ ಸಿಂಗ್‌, ಕಟೀಲ್‌ ಹಾಗೂ ಪ್ರಹ್ಲಾದ್‌ ಜೋಶಿ ಭಾಗಿಯಾಗಿದ್ದಾರೆ. ಮಂತ್ರಿಗಿರಿಗಾಗಿ ಜಾರಕಿಹೊಳಿ ಕಸರತ್ತು ನಡೆಸಿದ್ದು, ಅಮಿತ್‌ ಶಾ ಭೇಟಿಗೂ ಮುನ್ನ ಸಿಎಂ ಜೊತೆ ಚರ್ಚಿಸಿ ಅಮಿತ್‌ ಶಾ ಭೇಟಿಯಾಗಲು ಬೊಮ್ಮಾಯಿ ಜೊತೆ ತೆರಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more