ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

Published : Sep 26, 2022, 05:24 PM IST

Karnataka Politics: ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಸೆ. 26): ಡರ್ಟಿ ಪಾಲಿಟಿಕ್ಸ್‌ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, "ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.  "ನಾವು ಕೀಳು ಮಟ್ಟದ ರಾಜಕಾರಣ ಯಾವತ್ತೂ ಮಾಡಲ್ಲ, ಬಿಜೆಪಿ ನಾಯಕರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ 

ಬಿಜೆಪಿ ಲಿಂಗಾಯತ ವಿರೋಧಿ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಬಣ್ಣ: ಸಿದ್ದು


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more