ರಾಜ್ಯಸಭಾ ಚುನಾವಣೆ ಕಣ ರಂಗೇರಿದೆ. ಇದೀಗ ಸಿದ್ದರಾಮಯ್ಯ ಹಾಗೂ ದೇವೇಗೌಡರ ನಡುವಿ ನೇರಾ ನೇರಾ ಜಿದ್ದಾಜಿದ್ದಿ ಏರ್ಪಟ್ಟಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಪಪತ್ರ ವಾಪಸ್ ಪಡೆದಿಲ್ಲ.ಇದರ ನಡುವೆ ಹಲವು ರಾಜಕೀಯ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯಿಂದ ಇದೀಗ ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್‌ಗೆ ಜಾಕ್ ಪಾಟ್ ಹೊಡೆಯುವ ಸಾಧ್ಯತೆಗಳು ಗೋಚರಿಸುತ್ತಿದೆ.