ರಾಜ್ಯಸಭಾ ಫೈಟ್:  ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

ರಾಜ್ಯಸಭಾ ಫೈಟ್: ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

Published : Jun 10, 2022, 09:10 AM ISTUpdated : Jun 10, 2022, 09:14 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ (Nirmala Sitharaman) ಜಗ್ಗೇಶ್‌ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more