ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

Published : Jan 31, 2020, 04:49 PM ISTUpdated : Jan 31, 2020, 08:16 PM IST

ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ದೆಹಲಿಯಲ್ಲಿರುವ ಸಿಎಂ;  ಮಾತಿಗೆ ಸಿಗದ ಅಮಿತ್ ಶಾ; ಇತ್ತ ಸಚಿವಾಕಂಕ್ಷಿಗಳಲ್ಲಿ ತಳಮಳ

ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆಯ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.  

ಇದನ್ನೂ ನೋಡಿ | ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ...

ಸಚಿವ ಸಂಪುಟ ಅಂತಿಮಗೊಳಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಭೇಟಿಗೆ ಎದುರು ನೋಡುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಖಾಸಗಿ ಹೊಟೆಲ್‌ಗೆ ತೆರಳಿ ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ | 17 ಮಂದಿಗೂ ಸಚಿವ ಸ್ಥಾನ ಕೊಡಿ: ಬಾಲಚಂದ್ರ ಜಾರಕಿಹೊಳಿ ಪಟ್ಟು

"

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!