ಕೊಪ್ಪಳದಲ್ಲಿ ಬಲ್ದೋಟಾ ಸಮೂಹ ಸಂಸ್ಥೆ 54 ಸಾವಿರ ಕೋಟಿ ರೂ. ವೆಚ್ಚದಲ್ಲಿ 10.5 ದಶಲಕ್ಷ ಟನ್ ಸಾಮರ್ಥ್ಯದ ಉಕ್ಕಿನ ಕಾರ್ಖಾನೆಯನ್ನು ಸ್ಥಾಪಿಸಲಿದೆ. ಇದರಿಂದ 15 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared