ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

ಹಿರಿಯರನ್ನು ಧರ್ಮ ಸಂಕಟಕ್ಕೆ ತಳ್ಳಿತಾ ಶೆಟ್ಟರ್ ನಿರ್ಧಾರ : ಈಶ್ವರಪ್ಪ ಕಣ್ಣು ಎಲ್ಲಿ..?

Suvarna News   | Asianet News
Published : Jul 29, 2021, 11:28 AM ISTUpdated : Jul 29, 2021, 01:43 PM IST
  • ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 
  • ಈ ಸಂದರ್ಭದಲ್ಲಿ ಶೆಟ್ಟರ್  ನಿರ್ಧಾರ ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ

ಬೆಂಗಳೂರು (ಜು.29): ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ ನೂತನ ಸಂಪುಟ ರಚನೆ ಬಗ್ಗೆಯೂ ಚರ್ಚೆ ಜೋರಾಗಿದೆ. 

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಈ ಸಂದರ್ಭದಲ್ಲಿ ಶೆಟ್ಟರ್ ತಾವು ಬೊಮ್ಮಾಯಿ ಸಂಪುಟ ಸೇರಲ್ಲ ಎಂದಿರುವುದು ಹಿರಿಯ ನಾಯಕರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ. ಅಲ್ಲದೇ ಯುವಕರಿಗೆ ಮಣೆ ಎಂಬ ಮಾತುಗಳು ರಾಜ್ಯದಲ್ಲಿ ದಟ್ಟವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!