RR ನಗರ, ಶಿರಾ ಉಪಚುನಾವಣೆ: ಸಿದ್ದು-ಡಿಕೆಶಿ ಜಂಟಿ ತಂತ್ರಗಾರಿಕೆ..!

Oct 11, 2020, 8:37 PM IST

ಬೆಂಗಳೂರು, (ಅ.11): ಕರ್ನಾಟಕದಲ್ಲಿ ಎದುರಾಗಿರುವ ಬೆಂಗಳೂರಿನ ಆರ್.ಆರ್.ನಗರ ಮತ್ತು ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ರಾಜರಾಜೇಶ್ವರಿ ನಗ​ರ ಜೆಡಿ​ಎಸ್‌ ಅಭ್ಯರ್ಥಿ ಯಾರು..? 

ಈ ಎರಡು ಕ್ಷೇತ್ರಗಳನ್ನ ಪ್ರತಿಷ್ಠೆಯಾಗಿ ಸ್ವೀಕಸಿರುವ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಲು ತಂತ್ರಗಾರಿಕೆ ಮಾಡುತ್ತಿದೆ.