ಅಖಂಡ ಭಾರತದ ಕನಸು ಏನಾಯ್ತು? ಖರ್ಗೆಯಿಂದ ಬಿಜೆಪಿ ವಕ್ತಾರರಿಗೆ ತಿರುಗೇಟು

ಅಖಂಡ ಭಾರತದ ಕನಸು ಏನಾಯ್ತು? ಖರ್ಗೆಯಿಂದ ಬಿಜೆಪಿ ವಕ್ತಾರರಿಗೆ ತಿರುಗೇಟು

Published : May 12, 2025, 10:08 PM IST

ಜನರು ಆತಂಕದಿಂದ ಉತ್ತರಕ್ಕಾಗಿ ಕಾಯುತ್ತಿರುವಾಗ, ಪ್ರಧಾನಿಯವರು ನೇರವಾಗಿ ಸಂವಹನ ನಡೆಸದೆ ತಮ್ಮ 'ಸ್ನೇಹಿತ' ಡೊನಾಲ್ಡ್ ಟ್ರಂಪ್ ಮೂಲಕ ಮಾಹಿತಿ ತಿಳಿಯುವಂತಹ ಪರಿಸ್ಥಿತಿಯನ್ನು ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕಿಸಿದ್ದಾರೆ. 'ಪರೀಕ್ಷಾ ಪೇ ಚರ್ಚಾ', 'ಮನ್ ಕೀ ಬಾತ್'ಗಳಿಗೆ ಬರುವ ಪ್ರಧಾನಿ, ರಾಷ್ಟ್ರೀಯ ಮಹತ್ವದ ವಿಷಯಗಳಲ್ಲಿ ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿ, ಉತ್ತರ ಕೇಳುವುದು ಜನರ ಹಕ್ಕು ಎಂದಿದ್ದಾರೆ. ವ್ಯಕ್ತಿ ವೈಭವೀಕರಣ ಹೆಚ್ಚಾಗುತ್ತಿದ್ದು, ರಾಷ್ಟ್ರೀಯ ಟಿವಿಗಳಲ್ಲಿ ಬಿಜೆಪಿ ವಕ್ತಾರರು 'ಪಾಕಿಸ್ತಾನ ನಾಲ್ಕು ತುಂಡಾಗುತ್ತದೆ', 'ಅಖಂಡ ಭಾರತ'ದಂತಹ ಬಾಲಿಶ ಹಾಗೂ ಅಬ್ಬರದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಖಂಡಿಸಿದ್ದಾರೆ, ಆ ಮಾತುಗಳು ಈಗ ಎಲ್ಲಿ ಹೋದವು ಎಂದು ಕುಟುಕಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more