Dec 16, 2020, 9:54 AM IST
ಬೆಂಗಳೂರು (ಡಿ. 16): ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಅವಕಾಶ ನೀಡದೇ ಕಾಂಗ್ರೆಸ್ಸಿಗರು ವಿಧಾನಪರಿಷತ್‌ನಲ್ಲಿ ಗದ್ದಲ ಎಬ್ಬಿಸಿರುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ, ಜೆಡಿಎಸ್ ಸದಸ್ಯರನ್ನು ಒಳಗೊಂಡ ಹಿರಿಯ ಮುಖಂಡರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಈ ಬಗ್ಗೆ ಕಾನೂನಾತ್ಮಕ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಮುಂದೆ ನಡೆ ಕುತೂಹಲ ಮೂಡಿಸಿದೆ.
ಇಂದು ಮತ್ತೆರಡು ಪ್ರತಿಭಟನೆಗೆ ಕರ್ನಾಟಕ ಸಾಕ್ಷಿ; ಬೇಡಿಕೆ ಈಡೇರದಿದ್ರೆ ಉಗ್ರ ಹೋರಾಟದ ಎಚ್ಚರಿಕೆ