ಕೊಪ್ಪಳ: ಬಂಕಾಪುರ ತೋಳಧಾಮದಲ್ಲಿ ಐದು ತೋಳ ಮರಿಗಳ ಜನನ! Koppal wolf pups | Suvarna News

Published : Feb 15, 2025, 04:02 PM IST

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಬಂಕಾಪುರ ತೋಳಧಾಮದಲ್ಲಿ ತೋಳ ಐದು ಮರಿಗಳಿಗೆ ಜನ್ಮ ನೀಡಿದೆ. ಇಂಡಿಯನ್ ಗ್ರೇ ಉಲ್ಪ್ ಪ್ರಬೇಧದ ತೋಳ ಇದಾಗಿದ್ದು, ಮರಿಗಳ ರಕ್ಷಣೆಗೆ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಂಕಾಪುರ ಅರಣ್ಯಧಾಮದಲ್ಲಿ ವನ್ಯಜೀವಿಗಳ ವಾಸಸ್ಥಾನ ಹೆಚ್ಚಾಗಿದ್ದು, ತೋಳಗಳ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more