ಮೊದ್ಲು ಸ್ಪಷ್ಟ ಕೈಗಾರಿಕಾ ನೀತಿ ರೂಪಿಸಿ: ಗವಿಮಠ ಶ್ರೀ | Protest Against Baldota Steel Factory in Koppal |

Published : Feb 19, 2025, 04:00 PM IST

ಕೊಪ್ಪಳ: ಕೊಪ್ಪಳ ಬಳಿ ಬಲ್ಡೋಟಾ ಉಕ್ಕು ಕಾರ್ಖಾನೆ ಸ್ಥಾಪನೆ ವಿರೋಧಿಸಿ ಹೋರಾಟಕ್ಕೆ ಗವಿಮಠದ ಶ್ರೀಗಳು ಬೆಂಬಲ ಸೂಚಿಸಿದ್ದಾರೆ. ಹೋರಾಟಕ್ಕೆ ಬೆಂಬಲ ಕೋರಲು ಬಂದಿದ್ದ ನಿಯೋಗಕ್ಕೆ ಸಾಥ್ ನೀಡುವುದಾಗಿ ಗವಿಸಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಪರಿಸರ ಹಿತರಕ್ಷಣಾ ವೇದಿಕೆಯ ಮುಖಂಡರು ಸ್ವಾಮೀಜಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕಾರ್ಖಾನೆಯಿಂದ ಊರನ್ನು ಸ್ಮಶಾನ ಮಾಡುವುದು ಬೇಡ, ಈಗಿರುವ ಕಾರ್ಖಾನೆಗಳಿಂದ ತೊಂದರೆಯಾಗಿದೆ, ಇನ್ನಷ್ಟು ತೊಂದರೆ ಯಾಗುವುದು ಬೇಡ, ಕಾರ್ಖಾನೆಯಿಂದ‌ ಪರಿಸರ ಹಾನಿಯಾಗುತ್ತದೆ, ಈ ಭಾಗದ ಪರಿಸರ ಹಾನಿಗೆ ಅವಕಾಶಬೇಡ, ನಾನು ಹೋರಾಟಕ್ಕೆ ಬೆಂಬಲ ನೀಡುತ್ತೇನೆ, ಪಕ್ಷಾತೀತವಾಗಿ ಹೋರಾಟ ಬೇಕು ಎಂದು ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. Resistance to setting up Baldota Steel Factory in Koppal. Sri Abhinava Gavi Siddeshwara Swamiji of Koppal Gavi Mutt has extended support to the anti-factory campaign https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more