ಬಿಜೆಪಿಯ ಬಣ ಬಡಿದಾಟದ ಬಗ್ಗೆ Kota Srinivas Poojary ರಿಯಾಕ್ಷನ್‌ | Kannada News | Suvarna News

Published : Feb 07, 2025, 02:01 PM IST

ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯದ ವಿಚಾರ. ಬಿಜೆಪಿಯಲ್ಲಿ ಅಲ್ಲಲ್ಲಿ ಒಂದಿಷ್ಟು ವ್ಯತ್ಯಾಸಗಳಾಗಿವೆ . ಇದನ್ನು ಸರಿಪಡಿಸಿಕೊಂಡು ಕೆಲಸ ಮಾಡುತ್ತೇವೆ . ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ ವಾಗಿದೆ ಮಂಡ್ಯ ಜಿಲ್ಲೆ ಬಹುತೇಕ ಜನರು ಗುಳೆ ಹೋಗುತ್ತಿದ್ದಾರೆ , 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ ಇದರಿಂದ ಬಡವರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ರದ್ದಾಗುತ್ತವೆ.ಇದರಿಂದ ಬಡವರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ರದ್ದಾಗುತ್ತವೆ. ಬಿಜೆಪಿಯಲ್ಲಿ ಆರೋಪ ಪ್ರತ್ಯಾಪ ಪ್ರತ್ಯಾರೋಪ ಹೆಚ್ಚಾಗುತ್ತಿರುವ ವಿಚಾರ . ಮಳೆ ಬರುವ ಮುಂಚೆ ಗುಡುಗು ಸಿಡಿಲು ಸಹ ಬರುತ್ತದೆ . ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿ ಪಡಿಸಿಕೊಂಡು ಹೋಗುತ್ತೇವೆ . ಕಿಸಾನ್ ಸಮ್ಮಾನ ಯೋಜನೆಯಡಿ ಬಿಎಸ್ವೈ ಸರ್ಕಾರ ನೀಡುವ ಸಹಾಯಧನ ರಾಜ್ಯ ಸರ್ಕಾರ ನಿಲ್ಲಿಸಿದೆ . ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ರಾಜ್ಯ ಸರ್ಕಾರ ವಿಫಲ ಮಾಡುತ್ತಿದ್ದಾರೆ . ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಬಿಜೆಪಿ ಹೋರಾಟ ಮಾಡುವ ಜವಾಬ್ದಾರಿ ಇದೆ ಮಾಡುತ್ತಿದ್ದೇವೆ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more